ಕೊಡುಗೆಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಕಲ್ಕೆರೆ ಸದಸ್ಯ ಗಂಗಾಮಣಿ ಅವಿರೋಧ ಆಯ್ಕೆ
ತುರುವೇಕೆರೆ: ತಾಲೂಕಿನ ಕೊಡುಗೆಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಲ್ಕೆರೆ ಸದಸ್ಯ ಗಂಗಾಮಣಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅವಿರೋಧವಾಗಿ ಇವರು ಆಯ್ಕೆಗೊಂಡಿದ್ದು, ಹದಿನಾರು…
