ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳ್ ವೈದ್ಯ ರವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಭಟ್ಕಳ ಘಟಕ ದಿಂದ ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಪತ್ರಕರ್ತರ ಸಮಾಗಮ ಹಾಗೂ ರಾಜ್ಯ ಪ್ರಶಸ್ತಿ ಪ್ರಧಾನ”
ಭಟ್ಕಳ :ಜನವರಿ 28 2026 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಪತ್ರಕರ್ತರ ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು…
