ಭಟ್ಕಳದ ಮೊದಲ ಮೀನು ಮಾರುಕಟ್ಟೆ ಎಂದು ಹೆಸರಾಗಿರುವ ಈ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಿಲ್ಲ: ಸಚಿವ ಮಂಕಾಳ್ ವೈದ್ಯ
ಭಟ್ಕಳದ ಮೀನು ಮಾರಾಟಗಾರರು ಪುರಸಭೆ ವ್ಯಾಪ್ತಿಯ ಹಳೆಯ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವುದು ನಿಲ್ಲಿಸಬೇಕೆಂದು ತಹಸಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನ ನೀಡಿದ್ದರು. ಇದರ ತೀವ್ರತೆಯನ್ನು ಅರಿತ್ತ ಸಚಿವ…