‘ನಮ್ಮ ನೆಲ- ಜಲ- ಸಂಸ್ಕೃತಿ ರಕ್ಷಣೆ ಉತ್ತರಕನ್ನಡಿಗರಿಗೆ ಅಂಜಲಿ ಗ್ಯಾರಂಟಿ’
ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ…
ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ…
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮ್ಯಾಜಿಕ ಬಸ್ ಫೌಂಡೇಶನ ಹಾಗೂ ದೇಶಪಾಂಡೆ ಫೌಂಡೇಶನ ಸಹಭಾಗಿತ್ವದೊಂದಿಗೆ ಜೆನ್ಪಾಕ್ಟ್ – ಬಹು ರಾಷ್ಟಿçÃಯ ಕಂಪನಿಯು, ವಿವಿಧ ಹುದ್ದೆಗಳಿಗೆ ಬೃಹತ…
ಬಿಜೆಪಿಗರದ್ದು ಸುಳ್ಳು ಭರವಸೆ, ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ.ಅಂಜಲಿ ಜೊಯಿಡಾ: ೨೦೧೪ರಿಂದ ಬಿಜೆಪಿಗರು ಹೇಳುತ್ತಿದ್ದಾರೆ, ಖಾತೆಗೆ ೧೫ ಲಕ್ಷ ಹಾಕುತ್ತೇವೆಂದು. ಅದಕ್ಕಾಗಿ ಝೀರೋ ಖಾತೆ ಮಾಡಿಸಿದರು.…
ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ…
ಭಟ್ಕಳ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ ತಂಡ) ಭಟ್ಕಳಕ್ಕೆ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.…
ಸಚಿವ ಮಾಂಕಾಳ್ ವೈದ್ಯ ಅವರು ಮಂಗಳವಾರ ಭಟ್ಕಳದ ಅರ್ಬನ್ ಬ್ಯಾಂಕ್ ನಲ್ಲಿರುವ ಹಫಿಝ್ಕಾ ಸಭಾಂಗಣದಲ್ಲಿ ಉ.ಕ.ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ, ನಾವು…
ಭಟ್ಕಳ : ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದ್ದು ಭಟ್ಕಳ ತಾಲೂಕಿನ ೧೮ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಭಟ್ಕಳದಲ್ಲಿ ನ್ಯೂ ಇಂಗ್ಲಿಷ್ ಸ್ಕೂಲ್, ಆನಂದ್ ಆಶ್ರಮ ಕಾನ್ವೆಂಟ್ ಸ್ಕೂಲ್, ಸೋನಾರ್ಕೇರಿ ಸರ್ಕಾರಿ ಪ್ರೌಢ ಶಾಲೆ, ಬೆಳ್ಕೆ…
ಆರ್. ಎನ್, ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಿನಾಂಕ: 18-03-2024 ಸಂಜೆ 4:30 ರಿಂದ ಆರ್. ಎನ್. ಎಸ್…
ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದಿಂದ ಬ್ಯಾಂಕಾಕ್ ನಲ್ಲಿ ಸಕಾರಾತ್ಮಕ ಸ್ಪಂದನದ ಮಹತ್ವದ ಕುರಿತು ಸಂಶೋಧನೆಯ ಮಂಡನೆ ! ಸಾತ್ತ್ವಿಕ ಪ್ರವೃತ್ತಿಯ ಜನರು ಆನಂದ, ಸ್ಥಿರತೆ ಮತ್ತು ಶಾಂತಿಯ ಅನುಭವ…
ಭಟ್ಕಳ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಕಳೆದ ವರ್ಷ ಹಾಡುವಳ್ಳಿ ಗ್ರಾಮದ ಲಕ್ಷ್ಮಣ್ ನಾಯ್ಕ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಮನೆ ಕಟ್ಟಿಸಿಕೊಳ್ಳಲು ಅಸಹಾಯಕರಾಗಿದ್ದು ಅವರನ್ನು ಗುರುತಿಸಿ ಪ್ರತಿ…