ಬಸ್ ನಲ್ಲಿ ಬುರ್ಖಾಧಾರಿ ಮಹಿಳೆಯರು ಚಿನ್ನದ ಸರ ಕಳ್ಳತನ: ಇಬ್ಬರ ಬಂಧನ
ಭಟ್ಕಳ:ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊರ್ವರ ಕೊರಳಲ್ಲಿದ್ದ ಚಿನ್ನದ ಸರವನ್ನು ಬುರ್ಖಾಧಾರಿ ಮಹಿಳೆಯರು ಕಳುವು ಮಾಡಿರುವ ಪ್ರಕರಣಕ್ಕೆ ಸಂಬಧಿಸಿದತೆ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ಭಟ್ಕಳ ನಗರ ಠಾಣೆ…
