ಮೀನುಗಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಸಚಿವರ ಮನೆಯ ಮುಂದೆ ತಡರಾತ್ರಿಯವರಿಗೆ ಪ್ರತಿಭಟನೆ
ಹೊನ್ನಾವರದ ಟೋಂಕಾದಲ್ಲಿ ಉದ್ದೇಶಿತ ಖಾಸಗಿ ಬಂದರಿಗೆ ಉತ್ತಮ ಸಂಪರ್ಕ ಕಲ್ಪಿಸಲು ಬಂದರುಗಳ ನಿರ್ದೇಶಕರು ಮತ್ತು ಕರ್ನಾಟಕ ಕಡಲ ಮಂಡಳಿಯಿಂದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬಂದರು ಮತ್ತು ಅದರ ಸಂಬಂಧಿತ…
