“ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ ಭಟ್ಕಳ”ದಲ್ಲಿ ಸಮವಸ್ತ್ರ ವಿತರಣೆ.

ನೂತನವಾಗಿ ಪ್ರಾರಂಭವಾದ “ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ. ಭಟ್ಕಳ”ದಲ್ಲಿ ಸಮವಸ್ತ್ರ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಯಿತು.ಸಭಾಧ್ಯಕ್ಷರಾಗಿ ಶ್ರೀ ಶಂಸುದ್ದಿನ್ ಪ್ರಭಾರಿ ಮುಖ್ಯಾಧ್ಯಾಪಕರು, ಪ್ರಾಸ್ತಾವಿಕ ಮಾತನಾಡಿ ಮೌಲಾನಾ ಆಜಾದ್…

ಹಿರಿಯ ಪತ್ರಕರ್ತ ದಿವಂಗತ ಸಿದ್ದಪ್ಪ ರವರ ಕುಟುಂಬಕ್ಕೆ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ಪದಾಧಿಕಾರಿಗಳಿಂದ ಸಹಾಯ ಧನ

ಕಾನಿಪ ಧ್ವನಿ ಸಂಘಟನೆ ವತಿಯಿಂದ ಕಳೆದ ತಿಂಗಳು ನಿಧನರಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಗೌರಿಬಿದನೂರು ನಗರದ ಇಂದು ಸಂಜೆ ದಿನಪತ್ರಿಕೆಯ ಹಿರಿಯ ಪತ್ರಕರ್ತರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ…

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳತ್ತ ಒಲವನ್ನು ಕಡಿಮೆ ಮಾಡಿ ದಿನಪತ್ರಿಕೆಗಳನ್ನು ಓದುವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅಂಕೋಲಾ ತಹಸೀಲ್ದಾರ ಡಾ.ಚಿಕ್ಕಪ್ನ ನಾಯಕ ಹೇಳಿದರು

ಅಂಕೋಲಾ: ದಿನಪತ್ರಿಕೆಗಳನ್ನು ಓದುವುದನ್ನು ರೂಡಿಸಿಕೊಳ್ಳುವುದರಿಂದ ಪ್ರತಿದಿನದ ಜಾಗತಿಕ ಆಗು ಹೋಗುಗಳ ಜ್ಞಾನವನ್ನು ಅರಿಯಲು ಸಾಧ್ಯವಿದ್ದುವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳತ್ತ ಒಲವನ್ನು ಕಡಿಮೆ ಮಾಡಿ ದಿನಪತ್ರಿಕೆಗಳನ್ನು ಓದುವುದಕ್ಕೆ ಹೆಚ್ಚಿನ ಮಹತ್ವ…

ಪತ್ರಿಕಾ ಪ್ರಕಟಣೆ

ಹಿಂದುಳಿದ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ನಡೆಯಲಿದ್ದು ಈ…

ಉತ್ತರ ಕನ್ನಡ ಜಿಲ್ಲಾ ದೇವಾಡಿಗ ಸಮಾಜ ನೌಕರ ಸಂಘದ ವಾರ್ಷಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪತ್ರಿಕಾ ಪ್ರಕಟಣೆ ಉತ್ತರ ಕನ್ನಡ ಜಿಲ್ಲಾ ದೇವಾಡಿಗ ಸಮಾಜ ನೌಕರ ಸಂಘ(ರಿ), ಮುರುಡೇಶ್ವರ, ತಾ: ಭಟ್ಕಳ ವತಿಯಿಂದ ದಿನಾಂಕ: 21-09-2025ರ ರವಿವಾರ ಸಂಜೆ 3.30 ಗಂಟೆಗೆ ಶ್ರೀ…

ಸಮಾಜದಲ್ಲಿ ಹೆಚ್ಚಿನ ಗೌರವಕ್ಕೆ ಒಳಪಡುವ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿ

ಶಿಕ್ಷಕರನ್ನು ಸಮಾಜವು ಅತ್ಯಂತ ಗೌರವದಿಂದ ಕಾಣುತ್ತಿದ್ದು ಸಮಾಜದಲ್ಲಿ ಹೆಚ್ಚಿನಗೌರವಕ್ಕೆ ಒಳಪಡುವ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿಯಾಗಿದೆ ಎಂದು ಮುರ್ಡೇಶ್ವರಲಯನ್ಸ್‌ ಕ್ಲಬ್‌ನ ಅಧ್ಯಕ್ಷರಾದ ಕಿರಣ ಎಸ್‌ ಕಾಯ್ಕಿಣಿಯವರು…

ಭಟ್ಕಳ ಬೆಂಗ್ರೆಯಲ್ಲಿ ಕುಡಿಯುವ ನೀರಿಗೆ ಅಡೆತಡೆ ಉಳ್ಮಣ್, ಶಶಿ ಹಿತ್ತಲು ಗ್ರಾಮಸ್ಥರಿಂದ ಪಂಚಾಯತಿ ಕಚೇರಿಗೆ ಮುತ್ತಿಗೆ.

ಬೆಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಮಣ್ಣ, ಶಶಿಹಿತ್ಲು ಭಾಗದ ಜನರಿಗೆ ನೀರು ಪೂರೈಕೆಗೆ ತಡೆಯೋಡ್ಡಿರುವುದಕ್ಕೆ ಆಕ್ರೋಶಗೊಂಡ ಅಲ್ಲಿನ ಗ್ರಾಮಸ್ಥರು ಮಂಗಳವಾರ ಸಂಜೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ…

ಭಟ್ಕಳ: ಕೆ.ಡಿ.ಪಿ. ಸಭೆ; ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಕಂದಾಯ ಇಲಾಖೆಯವರೇ ಏಜೆಂಟರನ್ನು ರೆಡಿ ಮಾಡುತ್ತಿದ್ದಾರೆ ಸಚಿವ ಮಂಕಾಳ್ ವೈದ್ಯ ಕಿಡಿ

ಭಟ್ಕಳ : ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರದಂದು ಇಲ್ಲಿನ ತಾಲೂಕು ಪಂಚಾಯತ ಸಭಾಗ್ರಹದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ (೨೦ ಅಂಶಗಳ)…

ಮೀನು ವ್ಯಾಪಾರೀಕರಣಕ್ಕೆ ಒಂದು ಧರ್ಮದವರಿಗೆ ಪ್ರಚೋಧನೆ ಹಾಗೂ ಒತ್ತಡ ಹೇರುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ವಹಿಸಬೇಕೆಂದು ಭಟ್ಕಳ ಉಪ ವಿಭಾಗದ ಪೋಲೀಸ್ ನಿರೀಕ್ಷಕರಿಗೆ ಮನವಿ

ಭಟ್ಕಳ: ಅನಾದಿ ಕಾಲದಿಂದ ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿ (ಹಳೇ ಬಸ್ ನಿಲ್ದಾಣ) ಪುರಸಭೆ ವ್ಯಾಪ್ತಿಯಲ್ಲಿ ಬರುವ ಮೀನು ಮಾರುಕಟ್ಟೆಯ ಬಗ್ಗೆ ಅಪಪ್ರಚಾರ ಮಾಡುತ್ತ ಒಂದು ಕೋಮಿನ…

ಉ. ಕ. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯಿಂದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ : ನಿವೃತ್ತ ಶಿಕ್ಷಕ ಡಿ. ಬಿ. ನಾಯ್ಕ ಹಾಗೂ ಶಿವಾನಂದ ನಾಯ್ಕರಿಗೆ ಸನ್ಮಾನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯ ವತಿಯಿಂದ ಹೊನ್ನಾವರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ…

error: Content is protected !!