ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ : ಬಹುಮಾನ ವಿತರಣೆ.
ಭಟ್ಕಳ: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ‘ಭಟ್ಟಾಕಳಂಕನ ನಾಡು ಚನ್ನಾಭೈರಾದೇವಿಯ ಬೀಡು’ ಎಂಬ ವಿಷಯದ ಕುರಿತು…