ಭಟ್ಕಳ ತಾಲೂಕು ಕಸಾಪ ಘಟಕದಿಂದ ಸಾಹಿತಿ ವಿಷ್ಣು ನಾಯ್ಕ ಅವರಿಗೆ ನುಡಿನಮನ

ಭಟ್ಕಳ: ಇತ್ತೀಚೆಗೆ ಅಗಲಿದ ನಾಡಿನ ಹಿರಿಯ  ಸಾಹಿತಿ, ಕವಿ ವಿಷ್ಣು ನಾಯ್ಕ ಅವರಿಗೆ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ…

ನಾಮಧಾರಿ ಪ್ರೀಮಿಯರ್ ಲೀಗ್-೨೦೨೪ : ಟ್ರೋಪಿ ಎತ್ತಿದ ಬೆಳಕೆ ಫ್ರೆಂಡ್ಸ್ ತಂಡ

ಭಟ್ಕಳ: ಇಲ್ಲಿನ ತಟ್ಟಿಹಕ್ಕಲ್ ಗ್ರೀನ್ ಪಾರ್ಕನಲ್ಲಿ ನಡೆದ ನಾಮಧಾರಿ ಪ್ರೀಮಿಯರ್ ಲೀಗ್-೨೦೨೪ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯ ಪೈನಲ್ ಪಂದ್ಯದಲ್ಲಿ ಬೆಳಕೆ ಪ್ರೆಂಡ್ಸ ತಂಡವು ಮುರುಡೇಶ್ವರದ…

ಮುರ್ಡೇಶ್ವರದ ಕೆರೆಕಟ್ಟೆ ಶಾಲೆಯಲ್ಲಿಆರಂಭಗೊ0ಡ “ಮಕ್ಕಳ ಸಾಹಿತ್ಯ ಸಂಭ್ರಮ”

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕಾ ಪಂಚಾಯತ ಭಟ್ಕಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭಟ್ಕಳ ಹಾಗೂ ಮಾವಳ್ಳಿ-೧, ಮಾವಳ್ಳಿ-೨…

ನಾಮಧಾರಿ ಪ್ರಿಮೀಯರ್ ಲೀಗ್ -೨೦೨೪

ಭಟ್ಕಳ: ತಾಲೂಕಿನ ನಾಮಧಾರಿ ಸಮಾಜದವರಿಂದ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ ನಾಮಧಾರಿ ಪ್ರಿಮೀಯರ್ ಲೀಗ್ -೨೦೨೪ ಇಲ್ಲಿನ ಶಿರಾಲಿಯ ತಟ್ಟಿಹಕ್ಕಲ್ ಮೈಧಾನದಲ್ಲಿ ಶುಕ್ರವಾರ ಪ್ರಾರಂಭಗೊAಡಿತು.ಕಾರ್ಯಕ್ರಮವನ್ನುಭಟ್ಕಳ ನಾಮಧಾರಿ…

ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

‘ಶ್ರೇಷ್ಠ ಭಾರತ್’ ಕಲ್ಪನೆಯನ್ನು ವಿಶ್ವಮಟ್ಟದಲ್ಲಿ ಸಾಕಾರಗೊಳಿಸಿದ ನಮ್ಮ ದೇಶದ ಹೆಮ್ಮೆಯ ಪ್ರಧಾನಿಯನ್ನು ಜಾತಿ ಹೆಸರಿನಲ್ಲಿ ಅವಹೇಳನ ಮಾಡಿದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಒಬಿಸಿ…

ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಎಲ್ಲ ಮುಸ್ಲಿಮ್ ವಿರೋಧಿ ಕಾನೂನುಗಳನ್ನು ರದ್ದು ಪಡಿಸುವಂತೆ ಆಗ್ರಹ

ಭಟ್ಕಳ ಮುಸ್ಲಿಮರ ಸಾಮಾಜಿಕ ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನಿಯೋಗವೊಂದು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇತರ ಕ್ಯಾಬಿನೆಟ್ ಸಚಿವರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ…

ಕಂಚೋಬನಹಳ್ಳಿ: ಕೌಟುಂಬಿಕ ಕಲಹ ಹಿನ್ನಲೆ, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೌಟುಂಬಿಕ ಕಲಹದಿಂದಾಗಿ ನೊಂದ ಒಂದೇ ಕುಟುಂಬದ ಮೂವರು, ‌ಅಂದರೆ ತಂದೆ ಹಾಗೂ ಇಬ್ಬರು ಮಕ್ಕಳು. ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ ಘಟನೆ,…

ಕೂಡ್ಲಿಗಿ:ಸಾಮಾಜಿಕ ನ್ಯಾಯ ದಿನಾಚರಣೆ

ಕೂಡ್ಲಿಗಿ:ಸಾಮಾಜಿಕ ನ್ಯಾಯ ದಿನಾಚರಣೆ-ಫೆ20 ವಿಜಯನಗರ ಜಿಲ್ಲೆ ಕೂಡ್ಲಿಗಿ:ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ, ನ್ಯಾಯಾಂಗ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವಾ ಸಮಿತಿ, ಮಾಜಿ ದೇವದಾಸಿಯರ…

ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ಫೆಬ್ರವರಿ 21 ರಂದು ಉತ್ತರ ಕನ್ನಡ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಕುಮುಟಾ – ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರಗಳು. ದೇವಸ್ಥಾನಗಳಲ್ಲಿನ…

ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ತಪ್ಪಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಆತ್ಮಹತ್ಯೆ ಮಾಡಿಕೊಂಡಂತೆ

ಉತ್ತರ ಕನ್ನಡ ಜಿಲ್ಲಾ ನಾಯಕರಿಗೆ ಅನಂತ್ ಕುಮಾರ್ ಹೆಗಡೆಯವರನ್ನ ವಿರೋಧಿಸುವ ಶಕ್ತಿ ಇದೆಯ. 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಕಾವು ರಂಗೇರುತಿದೆ ದಿನಕ್ಕೆ ಒಬ್ಬರಂತೆ…

error: Content is protected !!