ತನ್ನ ಸಮಾಜಸೇವಾ ಕಾರ್ಯಗಳಿಗಾಗಿ ಹಲವು ಪ್ರಶಸ್ತಿ ಪಡೆದ ಮುರ್ಡೇಶ್ವರ ಲಯನ್ಸ್ ಕ್ಲಬ್
ಮುರ್ಡೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಿರಣ ಕಾಯ್ಕಿಣಿಯವರನೇತೃತ್ವದಲ್ಲಿ 2025-26ನೇ ಲಯನ್ ವರ್ಷದ ಸಮಾಜಸೇವೆಗಾಗಿ ಒಟ್ಟೂ 9ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತು. ಗೋವಾದಲ್ಲಿ ಲಯನ್ ಜಿಲ್ಲಾ ಗವರ್ನರ್ ಜೈಅಮೋಲ್ ನಾಯ್ಕ ನೇತೃತ್ವದಲ್ಲಿ…
