ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿಯ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ತೇಜೋವಧೆಯನ್ನು ವಿರೋಧಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿಯ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ತೇಜೋವಧೆಯನ್ನು ವಿರೋಧಿಸಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರದಂದು ಭಟ್ಕಳ ಬಿಜೆಪಿ…