ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಗಣ್ಯಮಾನ್ಯ ವ್ಯಕ್ತಿ ಜಗದೀಶ ಗುರುನಾಥ ನಾಯ್ಕ ಅವರಿಗೆ “ಮಹಾತ್ಮಾ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರಧಾನ “

ಕಾರವಾರ: ಶಿಕ್ಷಣ, ಸಮಾಜ ಸೇವೆ, ಹಿಂದುಳಿದ ವರ್ಗಗಳ ಮತ್ತು ಸದ್ಭಾವನೆ ಬೆಳೆಸುವ ಕಾರ್ಯಗಳಲ್ಲಿ ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಕಾರವಾರದ ಜಗದೀಶ ಗುರುನಾಥ ನಾಯ್ಕ ಅವರಿಗೆ ಸುವರ್ಣ…

ರಾಜ್ಯ ಮಟ್ಟಕ್ಕೆ ಆರ್. ಎನ್.ಸ್  ವಿದ್ಯಾರ್ಥಿಗಳು

ಆರ್. ಎನ್. ಶೆಟ್ಟಿ ಪದವಿಪೂರ್ವ ಮಹಾವಿದ್ಯಾಲಯ ಮುರುಡೇಶ್ವ ಇಲ್ಲಿನ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಒಂಭತ್ತು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. …

ಹತ್ತು ಸಾವಿರ ಜನರಿಗೆ ಉದ್ಯೋಗ ಶೀಘ್ರದಲ್ಲಿ ಗಾರ್ಮೆಂಟ್ ಫ್ಯಾಕ್ಟರಿ ಆರಂಭ :ಸಚಿವ ಮಂಕಾಳ್ ವೈದ್ಯ

ಭಟ್ಕಳ: ತಾಲೂಕಿನ ಬಲ್ಸೆಯ ಸಚಿವರ ಮನೆಯಲ್ಲಿ ನಡೆದ ಭಟ್ಕಳ ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಮಂಕಾಳ್…

ಭಟ್ಕಳದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಹಿನ್ನೆಲೆಯಲ್ಲಿ ಪೊಲೀಸರಿಂದ ರೂಟ್ ಮಾರ್ಚ್

ಭಟ್ಕಳ:ಆರ್ ಎಸ್ ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಅಕ್ಟೋಬರ್ 12ರಂದು ಪಥಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರಿಂದ ಜಿಲ್ಲಾ ಪೊಲೀಸ್ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿ ದೀಪನ್…

ಇತಿಹಾಸ ನಿರ್ಮಿತ ಮುರುಡೇಶ್ವರದಲ್ಲಿ ಸಮುದ್ರ ಆರತಿ

ಇತಿಹಾಸ ನಿರ್ಮಿತ ಮುರುಡೇಶ್ವರದಲ್ಲಿ ಸಮುದ್ರ ಆರತಿ ಭಟ್ಕಳ: ತಾಲೂಕಿನ ಮುರುಡೇಶ್ವರದಲ್ಲಿ ಶ್ರೀ ಮಹತೋಭಾರ ಶ್ರೀ ಮುರುಡೇಶ್ವರ ದೇವಸ್ಥಾನ ಹಾಗೂ ಊರ ಸೀಮಾ ಸಮಿತಿ ವತಿಯಿಂದ ಸಮುದ್ರರಾಜನಿಗೆ 13-…

ಪ್ರದೀಪ್ ಎಂ ನಾಯ್ಕ್ ಇವರಿಗೆ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ” 2024 ನೇ ಸಾಲಿನ ಮುಖ್ಯಮಂತ್ರಿಗಳ ಪದಕ “

ಭಟ್ಕಳ: ಶ್ರೀ ಪ್ರದೀಪ್ ಎಂ ನಾಯ್ಕ್ ಇವರು ಭಟ್ಕಳ ತಾಲೂಕಿನ ಮಾವಳ್ಳಿ 2 ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಡ್ಸುಳ್ ಗ್ರಾಮದ ನಿವಾಸಿಯಾಗಿರುವ ಇವರು ಉಪವಲಯ ಅರಣ್ಯಾಧಿಕಾರಿ- ಕಂ-…

ಹೆಲ್ಮೆಟ್ ಧರಿಸಿ ಜೀವ ಉಳಿಸಿ ಭಟ್ಕಳ ಪೊಲೀಸರಿಂದ ಜನ ಜಾಗೃತಿ ಅಭಿಯಾನ

ಭಟ್ಕಳ: ಶಹರ ಪೊಲೀಸ್ ಠಾಣೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ವತಿಯಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು ಎಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ…

ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳ್ ವೈದ್ಯ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಭಟ್ಕಳ ಘಟಕ ದಿಂದ” ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಪತ್ರಕರ್ತರ ಸಮಾಗಮ ಹಾಗೂ ರಾಜ್ಯ ಪ್ರಶಸ್ತಿ ಪ್ರಧಾನ”ಕಾರ್ಯಕ್ರಮ

ಭಟ್ಕಳ :ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ರವರ ಅಧ್ಯಕ್ಷತೆಯಲ್ಲಿ ಜನವರಿ 28 2026 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಕರ್ನಾಟಕ…

ಬೀನಾ ವೈದ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಸಮಾವೇಶ

ಭಟ್ಕಳ: ಮುರುಡೇಶ್ವರದ ಬಲ್ಸೆಯಲ್ಲಿರುವ ಸಚಿವರ ಮನೆಯಂಗಳದಲ್ಲಿ ರವಿವಾರದಂದು ಬೀನಾ ವೈದ್ಯ ನೇತೃತ್ವದಲ್ಲಿ ಮಂಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮಹಿಳಾ ಸಮಾವೇಶ ನಡೆಯಿತು. ಮಹಿಳಾ ಕಾರ್ಯಕರ್ತರ ಸಮಾಲೋಚನಾ ಸಭೆ…

ಭಟ್ಕಳದ ಮುಟ್ಟಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ

ಭಟ್ಕಳ : ಭಾನುವಾರ ಭಟ್ಕಳದ ಮುಟ್ಟಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಣಿಪಾಲದಿಂದ ಗೋಕರ್ಣ ಕಡೆಗೆ ಹೋಗುತ್ತಿದ್ದ…

error: Content is protected !!