ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಧರ ಶೇಟ್ ರವರಿಗೆ ಅಭಿನಂದನಾ ಸಮಾರಂಭ
ಭಟ್ಕಳ: ತಮ್ಮ ಬಹುಮುಖ ಪ್ರತಿಭೆಯಿಂದಾಗಿ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಯಿಂದ ಪುರಸ್ಕೃತರಾಗಿರುವ ಶ್ರೀಧರ ಶೇಟ್ ಶಿರಾಲಿಯವರಿಗೆ ಜಾಲಿ ಸರಕಾರಿ ಪ್ರೌಢಶಾಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಯಿತು. ಶಿಕ್ಷಕ…
