ಜಗತ್ತಿಗೆ ಶಾಂತಿಮಂತ್ರ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಸತ್ಯಜಿತ್ ಸುರತ್ಕಲ್.
ಭಟ್ಕಳ: ಮನುಷ್ಯತ್ವದ ದೇವಮಾನವರಾಗಿ, ಜಗತ್ತಿಗೆ ಶಾಂತಿ ಮಂತ್ರವನ್ನು ನೀಡಿದವರು ಬೃಹ್ಮಶ್ರೀ ನಾರಾಯಣಗುರುಗಳು ಎಂದು ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಇಲ್ಲಿನ ಸಾರದಹೊಳೆ…
