“ಪರೀಕ್ಷೆ” ಹಬ್ಬವಾಗಿ ಪರಿಗಣಿಸಿ, ಭಯ ಬಿಡಿ-ಸಂಭ್ರಮಿಸಿ- ಬಿ.ಅಬ್ದುಲ್ ರಹೆಮಾನ್

“ಪರೀಕ್ಷೆ” ಹಬ್ಬವಾಗಿ ಪರಿಗಣಿಸಿ, ಭಯ ಬಿಡಿ-ಸಂಭ್ರಮಿಸಿ- ಬಿ.ಅಬ್ದುಲ್ ರಹೆಮಾನ್- ವಿಜಯನಗರ ಜಿಲ್ಲೆ ಕೂಡ್ಲಿಗಿ: “ಪರೀಕ್ಷೆ”ಯನ್ನು ಹಬ್ಬವಾಗಿ ಪರಿಗಣಿಸಿ, ಭಯ ಬಿಟ್ಟು ಬಿಡಿ ಸಂಭ್ರಮಿಸಿ ಎಂದು ಸ್ನೇಹಿತರ ಬಳಗದ…

ಸಿ.ಎ ಫೌಂಡೇಶನ ಪರೀಕ್ಷೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಭಟ್ಕಳ: ೨೦೨೩ ನೇ ಸಾಲಿನ ರಾಷ್ಟçಮಟ್ಟದ ಸಿ.ಎ ಫೌಂಡೇಶನ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಧನುಷ ಶೆಟ್ಟಿ (ಬಿ.ಕಾಂ-ಪ್ರಥಮ), ಸಹನಾ ಪ್ರಭು (ಬಿ.ಕಾಂ-ದ್ವಿತೀಯ) ತೇರ್ಗಡೆ ಹೊಂದುವ…

ಭಟ್ಕಳದಲ್ಲಿ ಫೆ.೯ರಿಂದ ಮೂರುದಿನಗಳ ಕಾಲ ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ

 ಸ್ಪೀಕರ್ ಯು.ಟಿ,ಕಾದರ್, ಸಚಿವ ಮಾಂಕಾಳ ವೈದ್ಯ ಭಾಗಿ ರಾಜ್ಯಮಟ್ಟದ ಸುನ್ನಿ ಸಾಹಿತ್ಯ ಪ್ರಶಸ್ತಿ ಪ್ರದಾನ ಭಟ್ಕಳ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ನ ರಾಜ್ಯಮಟ್ಟದ…

ಮಾನ್ಯತೆ ನವೀಕರಣ ಆಗದೇ ಇರುವ ಖಾಸಗಿ ಪ್ರೌಢ ಶಾಲೆಗಳ ಎಸ್ ಎಸ್ ಎಲ್ ಸಿ ಪರೀಕ್ಷೆ – ತಡೆ

2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಆಗದೇ ಇರುವ ಖಾಸಗಿ ಪ್ರೌಢ ಶಾಲೆಗಳ ಎಸ್ ಎಸ್ ಎಲ್ ಸಿ ಪರೀಕ್ಷೆ -1ರ ಕರಡು ಪ್ರವೇಶ ಪತ್ರಗಳನ್ನು ತಡೆ ಹಿಡಿದಿರುವ…

ಸಚಿವರು ತಮ್ಮ ಮಾತನ್ನು ಈಡೇರಿಸಲು ವಿಫಲರಾದಲ್ಲಿ ಸಚಿವರ ಕಚೇರಿ ಎದುರು ಅಮರಣ ಉಪವಾಸ ಸತ್ಯಗ್ರಹ; ಅನಂತ್ ಮೂರ್ತಿ ಹೆಗಡೆ

ಉ.ಕ.ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಅನಂತ್ ಮೂರ್ತಿ ಹೆಗಡೆ ಪಾದಯಾತ್ರೆ ಬುಧವಾರ ಭಟ್ಕಳ ತಲುಪಿತು.ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಫೆ.೫ ರಂದು ಕುಮಟಾದಿಂದ ಆರಂಭಗೊಂಡ ಸ್ವಾಭಿಮಾನಿ ಪಾದ…

ವಿಶ್ವ ಕ್ಯಾನ್ಸರ್ ದಿನಾಚರಣೆ – 2024 – ವಿದ್ಯಾರ್ಥಿಗಳಿಂದ ಉದ್ಘಾಟನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಂದ ಅರಿವು ; ಸಚಿವ ಮಂಕಾಳು ವೈದ್ಯರ

ವಿಶ್ವ ಕ್ಯಾನ್ಸರ್ ದಿನಾಚರಣೆ – 2024 – ವಿದ್ಯಾರ್ಥಿಗಳಿಂದ ಉದ್ಘಾಟನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಂದ ಅರಿವು. ಕ್ಯಾನ್ಸರ್ ಖಾಯಿಲೆ ಶೇಕಡಾ25 ರಷ್ಟು ನಮಗೆ ಗೊತ್ತಿಲ್ಲದೆ ಬರುತ್ತದೆ. ಶೇಕಡಾ75…

ಭಟ್ಕಳದ ಜನರಿಗೆ ಪಲ್ಲಕ್ಕಿಯಲ್ಲಿ ತಿರುಗಾಡುವ ವ್ಯವಸ್ಥೆ ಮಾಡಿದ ಸಚಿವ ಮಂಕಾಳು ವೈದ್ಯ

ರಾಜ್ಯ ಮೀನುಗಾರಿಕಾ ಮತ್ತು ಬಂದರು ಒಳನಾಡು ಜಲಸಾರಿಗೆ , ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಂಕಾಳ್ ವೈದ್ಯರವರು, ಶನಿವಾರ ದಿನಾಂಕ 3.02.2024 ಸಾಯಂಕಾಲ 4.00…

ಯಕ್ಷಗಾನ ನಡೆಸಲು ಕೇವಲ ಕಲಾವಿದರಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಕಲಾಪೋಷಕರು ಅಗತ್ಯ:ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ

ಮುರುಡೇಶ್ವರ ಬಸ್ತಿಮಕ್ಕಿಯ ಶ್ರೀ ರಾಘವೇಶ್ವರ ಹವ್ಯಕ ಸಭಾಭವನದಲ್ಲಿ ಶ್ರೀ ಮಹಿಷಾಸುರ ಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಗೋಳಿಕುಂಬ್ರಿ ಇವರ ಪೌರಾಣಿಕ ಯಕ್ಷೋತ್ಸವ ಸಪ್ತಾಹದ ದಶಮಾನೋತ್ಸವ ಸಂಭ್ರಮ ಯಕ್ಷದಶಾಹಕ್ಕೆ ಶುಕ್ರವಾರ…

ನಿಮ್ಮ ಪಕ್ಷ ಆಡಳಿತವಿದ್ದಾಗ ಅನುಮತಿ ನೀಡದೆ ಈಗ ನಮ್ಮ ಮೇಲೆ ಗೂಬೆ ಕೂರಿಸಲು ಬಂದಿದ್ದಾರೆ : ವೆಂಕಟೇಶ ನಾಯ್ಕ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಗನಗುAಡಿಯಲ್ಲಿ ವೀರ ಸಾವರ್ಕರ ದ್ವಜಕಟ್ಟೆ ತೆರವು ಕುರಿತು ಉಂಟಾದ ಗೊಂದಲಕ್ಕೆ ಕಾಂಗ್ರೆಸ್ ಪಕ್ಷವಾಗಲಿ ಅಥವಾ ಸಚಿವರಾಗಲಿ ಕಾರಣವಲ್ಲ. ಇದು…

ಮೀನುಗಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಸಚಿವರ ಮನೆಯ ಮುಂದೆ ತಡರಾತ್ರಿಯವರಿಗೆ ಪ್ರತಿಭಟನೆ

ಹೊನ್ನಾವರದ ಟೋಂಕಾದಲ್ಲಿ ಉದ್ದೇಶಿತ ಖಾಸಗಿ ಬಂದರಿಗೆ ಉತ್ತಮ ಸಂಪರ್ಕ ಕಲ್ಪಿಸಲು ಬಂದರುಗಳ ನಿರ್ದೇಶಕರು ಮತ್ತು ಕರ್ನಾಟಕ ಕಡಲ ಮಂಡಳಿಯಿಂದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬಂದರು ಮತ್ತು ಅದರ ಸಂಬಂಧಿತ…

error: Content is protected !!