ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ಝಕಾತ್ ನ ಅಕ್ಕಿಯನ್ನು ಭಟ್ಕಳದ ಸಂಟ್ರಲ್ ಫಿತ್ರ್…
