ಪದವಿ ಪೂರ್ವ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆತಿಥೇಯ ಆರ್.ಎನ್ ಶೆಟ್ಟಿ ಪದವಿಪೂರ್ವ ಕಾಲೇಜು ಉತ್ತಮ ಸಾಧನೆ.
ತಾಲೂಕಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆರ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ದಿನೇಶ್ ಗಾಂವಕರ್ ಕ್ರೀಡಾ ಧ್ವಜಾರೋಹಣ ಮಾಡುವುದರ ಮೂಲಕ…
