ಮುರುಡೇಶ್ವರದಲ್ಲಿ ಮಹಾಶಿವರಾತ್ರಿ ಜಾಗರಣೆ ಪ್ರಯುಕ್ತ ಭಕ್ತಿ ಪೂರ್ವಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು: ಜಿಲ್ಲಾಧಿಕಾರಿ
ಮಾರ್ಚ್ 8ರಂದು ನಡೆಯುವ ಮಹಾಶಿವರಾತ್ರಿ ಆಚರಣೆಯನ್ನು ಮುರುಡೇಶ್ವರದಲ್ಲಿ ಅತ್ಯಂತ ಶ್ರದ್ಧ ಮತ್ತು ಭಕ್ತಿ ಭಾವದಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ…
