ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಹಸ್ತ

ಭಟ್ಕಳ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಕಳೆದ ವರ್ಷ ಹಾಡುವಳ್ಳಿ ಗ್ರಾಮದ ಲಕ್ಷ್ಮಣ್ ನಾಯ್ಕ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಮನೆ ಕಟ್ಟಿಸಿಕೊಳ್ಳಲು ಅಸಹಾಯಕರಾಗಿದ್ದು ಅವರನ್ನು ಗುರುತಿಸಿ ಪ್ರತಿ…

ಭಟ್ಕಳ: ಕಡಲತೀರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಯುವ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಎನ್.ಎಸ್.ಎಸ್ ಘಟಕ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ…

‘ಧಾರ್ಮಿಕ ದತ್ತಿ ಇಲಾಖೆಯ ತಿದ್ದುಪಡಿ ಮಸೂದೆ’ ತಿರಸ್ಕರಿಸಿದ ಮಾನ್ಯ ರಾಜ್ಯಪಾಲರ ನಿರ್ಣಯಕ್ಕೆ ಸ್ವಾಗತ ! – ಕರ್ನಾಟಕ ದೇವಸ್ಥಾನ ಮಹಾಸಂಘ

ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ ! ಕೆಲವು ದಿನಗಳ ಹಿಂದೆ ಕರ್ನಾಟಕ ಸರಕಾರವು ಧಾರ್ಮಿಕ ದತ್ತಿ ಇಲಾಖೆಯ ಮಸೂದೆಗೆ…

ಸಭೆ ಸಮಾರಂಭಗಳು ಅಥವಾ ಧಾರ್ಮಿಕ ಕಾರ್ಯಕ್ರಮ ನಡೆಸುವವರು ಅಧಿಕಾರಿಗಳ ಅನುಮತಿ ಪಡೆಯಬೇಕು: ಡಾ.ನಯನ

“ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ“ ಸಹಾಯಕ ಆಯುಕ್ತೆ ಡಾ. ನಯನ ಅವರು ತಾಲೂಕಾ ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ಎಲ್ಲಾ ಪಕ್ಷದ ಮುಖಂಡರೊಂದಿಗೆ…

ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆ ಮತಪತ್ರ ವಿತರಣಾ ಕಾರ್ಯ ಅತ್ಯಂತ ವ್ಯವಸ್ಥಿತವಾಗಗಿರಲಿ : ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆ ಮತಪತ್ರ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ…

ಸಮರ್ಪಕವಾಗಿ ನೀರು ಪೂರೈಸಿ-ಹೋರಾಟಗಾರ ಸಿ.ವಿರುಪಾಕ್ಷಪ್ಪ ಒತ್ತಾಯ

ಕೂಡ್ಲಿಗಿ: ಪಟ್ಟಣದಲ್ಲಿ, ಕೆಲವೆಡೆಗಳಲ್ಲಿ ತಿಂಗಳಿಂದ ನೀರು ಪೂರೈಕೆಯಾಗುತ್ತಿಲ್ಲ. ವಿಚಾರಿಸಿದರೆ ಡ್ಯಾಂ ನಲ್ಲಿ ನೀರಿಲ್ಲ ಸಹಕರಿಸಿ ಎಂದು, ಮುಖ್ಯಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿ ಕಟ್ಟಿಕೊಂಡಿದ್ದಾರೆ. ಬೇಸಿಗೆಯಲ್ಲಿ ನೀರು ಜೀವ…

“ಯುವ ವಿದ್ಯಾರ್ಥಿಗಳು ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಪ್ರಾಧಾನ್ಯತೆ ನೀಡಬೇಕು” ವಿಷ್ಣು ಪ್ರಸಾದ ಅಭಿಮತ.

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ೧೫ ದಿನಗಳ ರಾಷ್ಟಿçÃಯ ಮಟ್ಟದ ಡಾಟಾ ಅನಾಲಿಟಿಕ್ಸ್ ತರಬೇತಿಗೆ ಚಾಲನೆ ನೀಡಿದಐ.ಸಿ.ಟಿ ಅಕಾಡೆಮಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ವಿಷ್ಣು…

ಆರ್.ಎನ್.ಎಸ್ ಆಡಳಿತ ಅಧಿಕಾರಿಗೆ ಡಾಕ್ಟರೇಟ್ ಪ್ರಧಾನ.

ಆರ್‌.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಯಾಗಿರುವ ಡಾ.ದಿನೇಶ್ ಗಾಂವ್ಕರ್ ಅವರು ಸಲ್ಲಿಸಿದ “ಆಧುನಿಕ ಕನ್ನಡ ಸಾಹಿತ್ಯದಲ್ಲಿ ಏಸುಕ್ರಿಸ್ತ” ಎಂಬ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್(ಪಿ.ಎಚ್.ಡಿ) ಪದವಿ…

ಜಾತಿ ಜನಗಣತಿ ವರದಿಯ ವಿರೋಧವನ್ನು ನುಂಗಿ ಹಾಕಿದ ‘ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್’

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಚ್. ಕಾಂತರಾಜು ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿಯನ್ನು ಫೆಬ್ರುವರಿ 29ರಂದು ಹಿಂದುಳಿದ ವರ್ಗಗಳ…

ಭಾರತೀಯ ಸಂಗೀತದಿಂದ ಸರ್ವೋತ್ಕೃಷ್ಟ ಉಪಚಾರವಾಗುತ್ತದೆ ! – ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದಿಂದ ಬ್ಯಾಂಕಾಕ್ ನಲ್ಲಿ ಸಂಗೀತದ ಬಗ್ಗೆ ಸಂಶೋಧನೆ ಸಾದರ ! ಮಂತ್ರ, ನಾಮಜಪ, ಮತ್ತು ಭಾರತೀಯ ಶಾಸ್ತ್ರೀಯ ಸಂಗೀತದ ರಾಗಗಳಿಂದ ಸರ್ವೋತ್ಕೃಷ್ಟ ಉಪಚಾರವಾಗುತ್ತದೆ. ಈಪ್ರಾಚೀನ,…

error: Content is protected !!