ನಾಮಧಾರಿ ಪ್ರಿಮೀಯರ್ ಲೀಗ್ -೨೦೨೪
ಭಟ್ಕಳ: ತಾಲೂಕಿನ ನಾಮಧಾರಿ ಸಮಾಜದವರಿಂದ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ ನಾಮಧಾರಿ ಪ್ರಿಮೀಯರ್ ಲೀಗ್ -೨೦೨೪ ಇಲ್ಲಿನ ಶಿರಾಲಿಯ ತಟ್ಟಿಹಕ್ಕಲ್ ಮೈಧಾನದಲ್ಲಿ ಶುಕ್ರವಾರ ಪ್ರಾರಂಭಗೊAಡಿತು.ಕಾರ್ಯಕ್ರಮವನ್ನುಭಟ್ಕಳ ನಾಮಧಾರಿ…
ಭಟ್ಕಳ: ತಾಲೂಕಿನ ನಾಮಧಾರಿ ಸಮಾಜದವರಿಂದ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ ನಾಮಧಾರಿ ಪ್ರಿಮೀಯರ್ ಲೀಗ್ -೨೦೨೪ ಇಲ್ಲಿನ ಶಿರಾಲಿಯ ತಟ್ಟಿಹಕ್ಕಲ್ ಮೈಧಾನದಲ್ಲಿ ಶುಕ್ರವಾರ ಪ್ರಾರಂಭಗೊAಡಿತು.ಕಾರ್ಯಕ್ರಮವನ್ನುಭಟ್ಕಳ ನಾಮಧಾರಿ…
‘ಶ್ರೇಷ್ಠ ಭಾರತ್’ ಕಲ್ಪನೆಯನ್ನು ವಿಶ್ವಮಟ್ಟದಲ್ಲಿ ಸಾಕಾರಗೊಳಿಸಿದ ನಮ್ಮ ದೇಶದ ಹೆಮ್ಮೆಯ ಪ್ರಧಾನಿಯನ್ನು ಜಾತಿ ಹೆಸರಿನಲ್ಲಿ ಅವಹೇಳನ ಮಾಡಿದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಒಬಿಸಿ…
ಭಟ್ಕಳ ಮುಸ್ಲಿಮರ ಸಾಮಾಜಿಕ ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನಿಯೋಗವೊಂದು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇತರ ಕ್ಯಾಬಿನೆಟ್ ಸಚಿವರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ…
ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಕುಮುಟಾ – ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರಗಳು. ದೇವಸ್ಥಾನಗಳಲ್ಲಿನ…
ಉತ್ತರ ಕನ್ನಡ ಜಿಲ್ಲಾ ನಾಯಕರಿಗೆ ಅನಂತ್ ಕುಮಾರ್ ಹೆಗಡೆಯವರನ್ನ ವಿರೋಧಿಸುವ ಶಕ್ತಿ ಇದೆಯ. 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಕಾವು ರಂಗೇರುತಿದೆ ದಿನಕ್ಕೆ ಒಬ್ಬರಂತೆ…
ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿ, ಭಟ್ಕಳ ಇದರ ೨೬ನೇ ವಾರ್ಷಿಕೋತ್ಸವವು ದಿ. ೧೧.೦೨.೨೦೨೪ ರಂದುಭಟ್ಕಳದ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮ…
ಭಟ್ಕಳ: ಭಟ್ಕಳದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ನೆರೆಯ ಉಡುಪಿ ಜಿಲ್ಲೆಯಲ್ಲಿ ನಡೆದ ಅಂಗಡಿ, ಮನೆಗಳ ಕಳುವು ಪ್ರಕರಣ ಸೇರಿದಂತೆ ಭಟ್ಕಳ ನಗರಠಾಣಾ ಪೊಲೀಸರು ಗುರುವಾರ…
ಮಹಾರಾಷ್ಟ್ರ ಮುಖ್ಯಮಂತ್ರಿ ಮಾನ್ಯ ಏಕನಾಥ ಶಿಂದೆಯವರಿಂದ ಸ್ವಾಮೀಜಿಗಳ ಸತ್ಕಾರ ! ವೇದ ಪರಂಪರೆಯ ರಕ್ಷಕರು, ವಿಶ್ವದಾದ್ಯಂತ ಭಗವದ್ಗೀತೆಯ ಪ್ರಸಾರ ಮಾಡಿದ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್…
ಕೂಡ್ಲಿಗಿ:ನುಡಿದಂತೆ ನಡೆದ ಶಾಸಕ ಡಾ”ಎನ್.ಟಿ.ಶ್ರೀನಿವಾಸ್-ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ಷೇತ್ರದ ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ರವರು, ತಾವು ಮೂರುದಿನದ ಹಿಂದೆಯಷ್ಟೇ ಗ್ರಾಮಸ್ಥರಿಗೆ ಕೊಟ್ಟ ಭರವಸೆಯಂತೆ. ಗ್ರಾಮದಲ್ಲಿನ ದೇವರ ಎತ್ತುಗಳಿಗೆ ಮೇವು…
ಐ.ಸಿ.ಎ.ಐ. ನಡೆಸಿದ 2023ನೇ ಸಾಲಿನ ರಾಷ್ಟ್ರಮಟ್ಟದ ಸಿ.ಎ ಫೌಂಡೇಶನ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಆರ್.ಎನ್.ಶೆಟ್ಟಿ ಪದವಿಪೂರ್ವ ಮಹಾವಿದ್ಯಾಲಯ ಮುರುಡೇಶ್ವರದಲ್ಲಿ ವ್ಯಾಸಂಗ ಮಾಡಿದ್ದ ಕು.ಪ್ರಶಾಂತ್ ಪಟಗಾರ ಹಾಗೂ ಕು.ರಿಷಿಕೇಶ್ ಶೆಟ್ಟಿ…