ಬ್ರಹ್ಮಶ್ರೀನಾರಾಯಣ ಗುರುಗಳ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸುವಂತಾಗಬೇಕು : ತಹಸಿಲ್ದಾರ್ ನಾಗೇಂದ್ರ ಕೋಳಶೆಟ್ಟಿ
ಭಟ್ಕಳ: ಕೇರಳದಲ್ಲಿ ಅಸ್ಪ್ರಶ್ಯತೆ ತಾಂಡವಾಡುತ್ತಿರುವ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅವತಾರವಾಯಿತು. ಇವರ ತತ್ವಾದರ್ಶಗಳಿಂದಾಗಿ ಸಮಾಜದಲ್ಲಿ ಅಮೂಲಾಗ್ರ ಸುಧಾರಣೆಗಳು ಕಂಡುಬಂದವು ಎಂದು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಅಭಿಪ್ರಾಯಪಟ್ಟರು.…
