ಗುಡಿಹಿತ್ಲ ಶಿರಾಲಿಯ ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿ ಒಡೆದು ಕಳ್ಳತನ ಮಾಡಿದ ಆರೋಪಿಗಳ ಬಂಧನ

ದಿನಾಂಕ 29 08 .2025 ರ ಮಧ್ಯರಾತ್ರಿ ಭಟ್ಕಳದ ಶಿರಾಲಿ ಗುಡಿಹಿತ್ಲ ಗ್ರಾಮದ ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಒಡೆದು ಕುಂಡಿಯಲ್ಲಿದ್ದ ಹಣವನ್ನು ಕಳ್ಳತನ…

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯದ ಬಗ್ಗೆ ಸಮಗ್ರ ಚಿಂತನೆ-ಚರ್ಚೆ-ನಿರ್ಣಯ ಕಾರ್ಯಕ್ರಮ:ಪ್ರಣಮಾನಂದ ಸ್ವಾಮೀಜಿ

ಭಟ್ಕಳ: ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ, ಜಿಲ್ಲಾ ರಾಷ್ಟ್ರೀಯ ಈಡಿಗ- ನಾಮಧಾರಿ- ಬಿಲ್ಲವ- ದಿವರು ಮಹಾಮಂಡಳಿ ಇವರ ಆಶ್ರಯದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯದ ಬಗ್ಗೆ…

ಸೆ.13ರಂದು ನಡೆಯಲಿರುವ ಬೃಹತ್ ಲೋಕ ಅದಾಲತ್‌

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಸೂಚನೆ ಮೇರೆಗೆ ದಿನಾಂಕ ಸೆ.13ರಂದು ತಾಲೂಕಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು…

ಭಟ್ಕಳದಲ್ಲಿ ತಹಸೀಲ್ದಾರ್ ಕಚೇರಿಯಲ್ಲೇ ಗಣಪತಿ ಬಣ್ಣ

ಇದೇ ಪ್ರಥಮ ಬಾರಿಗೆ ಕಚೇರಿಯ ಸಭಾಂಗಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಭಟ್ಕಳ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಕಟ್ಟಿರುವ ಸಂದರ್ಭದಲ್ಲಿ ಭಟ್ಕಳ ತಾಲ್ಲೂಕು ಆಡಳಿತ ಸೌಧದಲ್ಲಿಯೂ ಹಬ್ಬದ…

“ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್(ಸ)” ಉ.ಕ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ ೩ ರಿಂದ ೧೩ರ ವರೆಗೆ “ಪ್ರವಾದಿಮುಹಮ್ಮದ್(ಸ) ನ್ಯಾಯದ ಹರಿಕಾರ” ಎಂಬ ಶೀರ್ಷಿಕೆಯಡಿ ರಾಜ್ಯವ್ಯಾಪಿ ಅಭಿಯಾನ ನಡೆಯಲಿದೆ.ಈ ಹಿನ್ನೆಲೆಯಲ್ಲಿ…

ಮೀನು ಮಾರುಕಟ್ಟೆ ಸ್ಥಳಾಂತರದ ವಿರುದ್ಧ ಮೀನುಗಾರ ಮಹಿಳೆಯರ ಆಕ್ರೋಶ

ಭಟ್ಕಳ ಪುರಸಭೆ ಹಳೆ ಬಸ್ ನಿಲ್ದಾಣದಲ್ಲಿರುವ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸಲು ತಯಾರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೀನು ಮಾರಾಟಗಾರರು ಹಾಗೂ ಅಂಗಡಿಕಾರರು ಆಡಳಿತ ಸೌದಲ್ಲಿ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸದಂತೆ…

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಐ.ಸಿ.ಟಿ ಅಕಾಡೆಮಿ – ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಉದ್ಯೋಗ ಕೌಶಲ್ಯ ತರಬೇತಿ

ಭಟ್ಕಳ: ಇನ್ಫೋಸಿಸ್ ಫೌಂಡೇಷನ್ ನಿಂದ ಆಯೋಜಿಸಿದ್ದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಶ್ರೀ ಗುರು ಸುಧೀಂದ್ರ ಕಾಲೇಜು, ಐ.ಸಿ.ಟಿ ಅಕಾಡೆಮಿ ಮತ್ತು ಇನ್ಫೋಸಿಸ್ ಫೌಂಡೇಷನ್ ಸಹಯೋಗದಲ್ಲಿ ಚಾಲನೆ…

ಕರಾಟೆ ಸ್ಪರ್ಧೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆಯಾದ ವಿದ್ಯಾಂಜಲಿ ಶಾಲೆಯ ವಿದ್ಯಾರ್ಥಿನಿ

ಭಟ್ಕಳ :ಇಲ್ಲಿನ IಅSಇ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ದಿನಾಂಕ ೨೨/೦೮/೨೦೨೫ ರಂದು ಜರುಗಿದ ಅISಅಇ ಶಾಲೆಗಳ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅತ್ಯುತ್ತಮ…

ಪಾಲಕರ ಸಮ್ಮಿಲನ ಕಾರ್ಯಕ್ರಮ ಸಂಪನ್ನ

ಭಟ್ಕಳ: ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ಪಾಲಕರ ಸಮ್ಮಿಲನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕುಮಟಾದ ಹನುಮಂತ ಬೆಣ್ಣೆ ಪಿ.ಯು.ಕಾಲೇಜಿನ ರಸಾಯನ ಶಾಸ್ತ್ರ…

ಅನಧಿಕೃತ ಲಾಟರಿ ಮಾರಾಟ ಮಾಡುವುದನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಫ್ಲೈಯಿಂಗ್ಸ್ ಸ್ಕ್ವಾಡ್ ರಚನೆ

ಕರ್ನಾಟಕ ರಾಜ್ಯ ಲಾಟರಿ ರೆಗ್ಯುಲೇಷನ್ ಆಕ್ಟ್ 1998 ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ ಎಫ್ ಡಿ 22 ಸಉಲಾ 2006 ದಿನಾಂಕ 27. 03. 2007 ರಂತೆ…

error: Content is protected !!