ಮುಸ್ಲಿಂ ಯುವಕನಿಂದ ಅವಹೇಳನಕಾರಿ ಪೋಸ್ಟ್ : ಅಂಕೋಲಾದಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
ಅಂಕೋಲಾ -ಪಟ್ಟಣದ ಹುಲಿದೇವರವಾಡದ ಯುವಕನೋರ್ವ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.…
