ಯಕ್ಷಗಾನ ನಡೆಸಲು ಕೇವಲ ಕಲಾವಿದರಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಕಲಾಪೋಷಕರು ಅಗತ್ಯ:ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ
ಮುರುಡೇಶ್ವರ ಬಸ್ತಿಮಕ್ಕಿಯ ಶ್ರೀ ರಾಘವೇಶ್ವರ ಹವ್ಯಕ ಸಭಾಭವನದಲ್ಲಿ ಶ್ರೀ ಮಹಿಷಾಸುರ ಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಗೋಳಿಕುಂಬ್ರಿ ಇವರ ಪೌರಾಣಿಕ ಯಕ್ಷೋತ್ಸವ ಸಪ್ತಾಹದ ದಶಮಾನೋತ್ಸವ ಸಂಭ್ರಮ ಯಕ್ಷದಶಾಹಕ್ಕೆ ಶುಕ್ರವಾರ…