“ಸರ್ವಾಂಗೀಣ ಪ್ರಗತಿಗೆ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯ” ರಾಜೇಶ ನಾಯಕ

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಬಿಎ ವಿಭಾಗದ ವತಿಯಿಂದ ‘ಬಿಜ್ ಡೊಕ್ ೨೦೨೪’ ವಿನೂತನ ಪ್ರೀಮಿಯರ್ ಪ್ರದರ್ಶನ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿAದ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ…

ಬೀನಾ ವೈದ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರೆರ‍್ಸ್ ಡೇ ಆಚರಣೆ.

ದಿನಾಂಕ ೨೨.೦೬.೨೦೨೪ ಶನಿವಾರದಂದು ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೪-೨೦೨೫ ನೇ ಸಾಲಿಗೆ ಪ್ರಥಮ ಪಿ.ಯು.ಸಿ ಗೆ ದಾಖಲಾತಿಯನ್ನು ಹೊಂದಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ…

ಆರ್.ಎನ್.ಎಸ್ ಅಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಆರ್.ಎನ್.ಎಸ್ ಅಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಆರ್.ಎನ್.ಶೆಟ್ಟಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆರ್.ಎನ್.ಎಸ್ ವಿದ್ಯಾನಿಕೇತನಸಂಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅದ್ದೂರಿಯಾಗಿ ನಡೆಯಿತು.  9 ವಿಶ್ವ ದಾಖಲೆ ನಿರ್ಮಿಸಿ…

ಆರ್ ಏನ್ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ- 2024

ಆರ್ ಏನ್ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ- 2024 ಆರ್ ಏನ್ ಪ್ರಥಮ ದರ್ಜೆ ಕಾಲೇಜಿನ ಏನ್ ಎಸ್ ಎಸ್ ಘಟಕದ ವತಿಯಿಂದ …

ಎಸ್.ಜಿ.ಎಸ್ ಕಾಲೇಜಿನ ಪ್ರಾಚಾರ್ಯರಿಗೆ ಡಿಸೈನ್ ಪೇಟೆಂಟ್.

ಭಟ್ಕಳ. ಶ್ರೀ ಗುರು ಸುಧೀಂದ್ರ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಾಥ್ ಶ್ರೀಧರ ಪೈ ರವರು ಕೈಗೊಂಡ ಸಂಶೋಧನೆಗೆ ಭಾರತ ಡಿಸೈನ್ ಪೇಟೆಂಟ್ ಲಭಿಸಿದೆ. ೨೧ನೇ ಶತಮಾನದಲ್ಲಿ ಕಂಪ್ಯೂಟರ್…

ಭಟ್ಕಳ: ಜಿ.ಎಸ್.ಬಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ೨೦೨೪

ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ವತಿಯಿಂದ ಭಟ್ಕಳ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶ್ರೀ…

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ 

ಭಟ್ಕಳ: ಅಕ್ರಮವಾಗಿ ವಾಹನವೊಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಜಾನುವಾರು ರಕ್ಷಣೆ ಮಾಡಲಾಗಿದ್ದು ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ತಾಲೂಕಿನ ಸಾಗರ ರಸ್ತೆ…

ಮುಳುಗುತ್ತಿದ್ದ ಯುವಕನ್ನು ರಕ್ಷಣೆ ಮಾಡಲು ತೆರಳಿದ ಮಹಿಳೆ ಸೇರಿ ಯುವಕನ್ನು ಕೂಡ ಸಾವು

ಭಟ್ಕಳ: ಕಡವಿನಕಟ್ಟೆ ಹೊಳೆಯಲ್ಲಿ ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗುತ್ತಿದ್ದ ಯುವಕನ್ನು ರಕ್ಷಣೆ ಮಾಡಲು ತೆರಳಿದ ಮಹಿಳೆ ಸೇರಿ ಯುವಕನ್ನು ಕೂಡ ಸಾವನ್ನಪ್ಪಿರುವ ಘಟನೆ ಕಡವಿನಕಟ್ಟೆ…

ಆರ್.ಎನ್.ಎಸ್‌ ವಿದ್ಯಾನಿಕೇತನ ಸಿ.ಬಿ.ಎಸ್‌.ಇ 10ನೇ ತರಗತಿ ಫಲಿತಾಂಶ 100%

ಭಟ್ಕಳ ತಾಲೂಕಿನ ಎಕೈಕ ಸಿ.ಬಿ.ಎಸ್‌.ಇ ಶಾಲೆ ಆರ್.ಎನ್.ಎಸ್‌ ವಿದ್ಯಾನಿಕೇತನದ ಹತ್ತನೇ ತರಗತಿಯ ಫಲಿತಾಂಶ 100% ಆಗಿದೆ. ಸಿ.ಬಿ.ಎಸ್‌.ಇ ಪಠ್ಯಕ್ರಮದ 10ನೇ ತರಗತಿಯ ಪ್ರಥಮ ಬ್ಯಾಚ್‌ ವಿದ್ಯಾರ್ಥಿಗಳುಉತ್ತಮ ಸಾಧನೆಗೈದಿದ್ದಾರೆ.…

ಜೀವಂತವಾಗಿರುವ ಮಹಿಳೆ ಸತ್ತಿರೋದಾಗಿ ಘೋಷಿಸಿರುವ ಆಹಾರ ಇಲಾಖೆ

ಕೂಡ್ಲಿಗಿ;ಜೀವಂತವಾಗಿರುವ ಮಹಿಳೆ ಸತ್ತಿರೋದಾಗಿ ಘೋಷಿಸಿರುವ ಆಹಾರ ಇಲಾಖೆ:- ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದ ಅಂಜಿನಮ್ಮ ಎನ್ನುವ ಮಹಿಳೆಯೋರ್ವಳು, ಆಹಾರ ಇಲಾಖೆಯ ಯಡವಟ್ಟು ಮಾಡಿರುವ ಹಿನ್ನಲೆಯಲ್ಲಿ. ಅವಳು ಜೀವಂತ…

error: Content is protected !!