ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಎಲ್ಲ ಮುಸ್ಲಿಮ್ ವಿರೋಧಿ ಕಾನೂನುಗಳನ್ನು ರದ್ದು ಪಡಿಸುವಂತೆ ಆಗ್ರಹ
ಭಟ್ಕಳ ಮುಸ್ಲಿಮರ ಸಾಮಾಜಿಕ ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನಿಯೋಗವೊಂದು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇತರ ಕ್ಯಾಬಿನೆಟ್ ಸಚಿವರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ…