” ಕುಡಿಯುವ ನೀರು ಪೋಲಾಗುತ್ತಿದ್ದು” ಅಧಿಕಾರಿಗಳು ಮಾತ್ರ ನಿದ್ರೆ ಮಾಡುತ್ತಿದ್ದಾರೆ

ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಬರಗಾಲ ಪರಿಸ್ಥಿತಿ ಎದುರಿಸುತ್ತಿದ್ದು ನೀರಿಗೆ ಹಾಹಾಕಾರ ಏರ್ಪಟ್ಟಿದೆ ಪ್ರತಿದಿನ ಟ್ಯಾಂಕರ್ ಗಳಲ್ಲಿ ನೀರುಗಳನ್ನು ಪೂರೈಸಲಾಗುತ್ತಿದ್ದು ಆದರೂ ನೀರಿನ ಸಮಸ್ಯೆ ಪರಿಹಾರ ಮಾಡಲು…

ಶಿರಸಿಯಲ್ಲಿ ಡಾ.ಅಂಜಲಿ ಸುತ್ತಾಟ; ವಿವಿಧ ಕಾಂಗ್ರೆಸ್ಸಿಗರ ಮನೆಗೆ ಭೇಟಿ

ಹಿರಿಯ ಸಹಕಾರಿ ಧುರೀಣ ದಿ.ಶ್ರೀಪಾದ್ ಹೆಗಡೆ ಕಡವೆ ಅವರ ಮನೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭೇಟಿ ನೀಡಿ, ಕುಟುಂಬಸ್ಥರೊಂದಿಗೆ ಚಹಾಕೂಟದಲ್ಲಿ…

ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.…

‘ನಮ್ಮ ನೆಲ- ಜಲ- ಸಂಸ್ಕೃತಿ ರಕ್ಷಣೆ ಉತ್ತರಕನ್ನಡಿಗರಿಗೆ ಅಂಜಲಿ ಗ್ಯಾರಂಟಿ’

ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ…

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜೆನ್ಪಾಕ್ಟ್ ಮೆಗಾ ಉದ್ಯೋಗ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮ್ಯಾಜಿಕ ಬಸ್ ಫೌಂಡೇಶನ ಹಾಗೂ ದೇಶಪಾಂಡೆ ಫೌಂಡೇಶನ ಸಹಭಾಗಿತ್ವದೊಂದಿಗೆ ಜೆನ್ಪಾಕ್ಟ್ – ಬಹು ರಾಷ್ಟಿçÃಯ ಕಂಪನಿಯು, ವಿವಿಧ ಹುದ್ದೆಗಳಿಗೆ ಬೃಹತ…

ಬಿಜೆಪಿಗರದ್ದು ಸುಳ್ಳು ಭರವಸೆ, ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ.ಅಂಜಲಿ

ಬಿಜೆಪಿಗರದ್ದು ಸುಳ್ಳು ಭರವಸೆ, ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ.ಅಂಜಲಿ ಜೊಯಿಡಾ: ೨೦೧೪ರಿಂದ ಬಿಜೆಪಿಗರು ಹೇಳುತ್ತಿದ್ದಾರೆ, ಖಾತೆಗೆ ೧೫ ಲಕ್ಷ ಹಾಕುತ್ತೇವೆಂದು. ಅದಕ್ಕಾಗಿ ಝೀರೋ ಖಾತೆ ಮಾಡಿಸಿದರು.…

error: Content is protected !!