ಯುವಕರನ್ನ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಪ್ಪು ದಾರಿಗೆ ಎಳೆಯುತ್ತಿದೆ: ಡಾ.ಅಂಜಲಿ ಕಿಡಿ
ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ…
