ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Share

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗಳ ಮೂಲಕ ೨ ಚಿನ್ನ, ೮ ಬೆಳ್ಳಿ, ೪ ಕಂಚು ಹೀಗೆ ಒಟ್ಟೂ ೧೪ ಪದಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ “ಭಟ್ಕಳ ಎಜ್ಯುಕೇಶನ್ ಟ್ರಸ್ಟ್’ನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಉಪಾಧ್ಯಕ್ಷರಾದ ಸುರೇಂದ್ರ ಶ್ಯಾನುಭಾಗ, ಆಡಳಿತ ಟ್ರಸ್ಟಿ ರವೀಂದ್ರ ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಹಾಗೂ ಟ್ರಸ್ಟಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ನಿರ್ದೇಶಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!