ಕೆಸಿಇಟಿ ಫಲಿತಾಂಶ ಪ್ರಕಟವಾಗಿದ್ದು ಭಟ್ಕಳ ತಾಲೂಕಿನ ಆರ್.ಎನ್ ಶೆಟ್ಟಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕು. ವಿಘ್ನೇಶ್ ನಾಯ್ಕ ಅಗ್ರಿಕಲ್ಚರ್ ವಿಭಾಗದಲ್ಲಿ 2225ನೇ ಸ್ಥಾನ, ಇಂಜಿನಿಯರಿಂಗ್ ವಿಭಾಗದಲ್ಲಿ 2601ನೇ ಸ್ಥಾನ ಹಾಗೂ ಕು.ದಿನೇಶ್ ಮೂಲಿಮನಿ ಇಂಜಿನಿಯರಿಂಗ್ ವಿಭಾಗದಲ್ಲಿ 7428 ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ.
ಇವರಿಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ಅಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.