ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ಗುರು ಪೂರ್ಣಿಮಾ ಆಚರಣೆ:

Share

ಭಟ್ಕಳ :ಇಲ್ಲಿನ ಮುರುಡೇಶ್ವರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳಿಂದ ವಿಶೇಷವಾಗಿ ಗುರುಪೂರ್ಣಿಮಾ ಕಾರ್ಯಕ್ರಮವು ಇಲ್ಲಿನ ರೋಷನಿ ಆಡಿಟೋರಿಯಮ್ ನಲ್ಲಿ ನಡೆಯಿತು. ಗುರು ಪೂರ್ಣಿಮಾ, ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಒಂದು ಪವಿತ್ರ ಹಬ್ಬ ಈ ದಿನವನ್ನು ಗುರುಗಳಿಗೆ ಗೌರವ ಸಲ್ಲಿಸುವ ಮತ್ತು ಅವರ ಆಶೀರ್ವಾದ ಪಡೆಯಲು ಮೀಸಲಿಡಲಾಗಿದ್ದು ಇಂತಹ ಶುಭ ದಿನದಂದು ವಿದ್ಯಾರ್ಥಿಗಳು ಗುರುಗಳಿಗೆ ಆರತಿ ಬೆಳಗಿ ಪುಷ್ಪನಮನ ಸಲ್ಲಿಸುವುದರ ಮೂಲಕ ತಮ್ಮೆಲ್ಲಾ ಗುರುಗಳಿಂದ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *

error: Content is protected !!