ಭಟ್ಕಳ ಮಾರಿ ಜಾತ್ರೆ ವಿಶೇಷ ಪ್ರಯುಕ್ತ ಇಂದು ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ತಮ್ಮ ಪುತ್ರಿ ಬೀನಾ ವೈದ್ಯ ಅವರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ದೇವಿಯ ಆಶೀರ್ವಾದ ಪಡೆದರು. ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನರಿಗೆ ಯಾವುದೇ ತೊಂದರೆಯಾಗದೆ ಸಕಲರಿಗೂ ಒಳಿತಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು.
ವರದಿ: ಉಲ್ಲಾಸ್ ಶ್ಯಾನಭಾಗ ಶಿರಾಲಿ
ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ
