ಭಟ್ಕಳ ತಾಲೂಕು ಪಂಚಾಯತ್ ನೂತನ ಇ ಓ ಆಗಿ ಅಧಿಕಾರ ವಹಿಸಿಕೊಂಡ ಸುನಿಲ್ ಎಂ

Share

ಭಟ್ಕಳ ತಾಲೂಕ ಪಂಚಾಯತ ನೂತನ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಸುನಿಲ್ ಎಂ ಅವರು ಅಧಿಕಾರ ವಹಿಸಿಕೊಂಡರು.
ಇವರು ಈ ಹಿಂದೆ ಅಂಕೋಲಾ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಸುನಿಲ್ ಎಂ ಇವರಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ್ ಅವರು ಅಧಿಕಾರ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ್ ಮಹಾಲೆ ವ್ಯವಸ್ಥಾಪಕ ಕೃಷ್ಣಕಾಂತ್ ನಾಯ್ಕ್ ಉಪಸ್ಥಿತರಿದ್ದರು.

ವರದಿ: ಉಲ್ಲಾಸ್ ಶಾನಭಾಗ ಶಿರಾಲಿ

Leave a Reply

Your email address will not be published. Required fields are marked *

error: Content is protected !!