
5ನೇ ವಾಕೊ ಕರ್ನಾಟಕ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ
ಬೆಂಗಳೂರಿನ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪ,ಯಶವಂತಪುರದಲ್ಲಿ
ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ 5ನೇ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದ ಪ್ರಣವಿ
7ರಿಂದ9 ವರ್ಷ ವಯೋಮಿತಿಯ
ಪಾಯಿಂಟ್ ಫೈಟ್ ವಿಭಾಗದಲ್ಲಿ
ಪ್ರಣವಿ ರಾಮಚಂದ್ರ ಕಿಣಿ ಚಿನ್ನದ ಪದಕ. ಮತ್ತು ಲೈಟ್ ಕಾಂಟ್ಯಾಕ್ಟ್ ವಿಭಾಗದಲ್ಲಿ ಬೆಳ್ಳಿಯ ಪದಕ ಗೆದ್ದ ಪ್ರಣವಿ ಚೆನ್ನೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ವರದಿ: ಉಲ್ಲಾಸ್ ಶಾನಭಾಗ ಶಿರಾಲಿ
