
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಉತ್ತರ ಕನ್ನಡ ಕಾರವಾರ ವತಿಯಿಂದ ಕಾರವಾರ ಶೇಜವಾಡದ ಸದಾನಂದ ಪ್ಯಾಲೆಸ್ ನಲ್ಲಿ ಹಮ್ಮಿಕೊಂಡ ಜಾತಿ ಗಣತಿ ಹಿನ್ನೆಲೆ ಮುನ್ನಲೆ ಬೃಹತ್ ವಿಚಾರಗೋಷ್ಠಿ ಕಾರ್ಯಕ್ರಮ ಕಾರವಾರದ ಶ್ರೀರಾಮಕೃಷ್ಣ ಪರಮಹಂಸ ಆಶ್ರಮದ ಶ್ರೀ ಶ್ರೀ ಶ್ರೀ ಭಾವೇಶಾನಂದ ಸ್ವಾಮೀಜಿಗಳು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿ, ವಕ್ತಾರರು ಹಾಗೂ ಸಾಮಾಜಿಕ ಪ್ರಮುಖರಾದ ಶ್ರೀ ವಾದಿರಾಜ್ ಜೀ, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದಿನಕರ್ ಶೆಟ್ಟಿ ಭಟ್ಕಳ ಹೊನ್ನಾವರ ಕ್ಷೇತ್ರದ ಮಾಜಿ ಶಾಸಕರಾದ ಸುನಿಲ್ ಬಿ ನಾಯ್ಕ್, ಮಾಜಿ ಸಚಿವರಾದ ಶ್ರೀ ಶಿವಾನಂದ ನಾಯ್ಕ್, ಮಾಜಿ ಶಾಸಕರಾದ ಸುನಿಲ್ ಹೆಗಡೆ ಹಾಗೂ ಎಲ್ಲಾ ಜಾತಿವರ್ಗದವರು ಎಲ್ಲಾ ಜಾತಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ವರದಿ: ಉಲ್ಲಾಸ್ ಶಾನಭಾಗ ಶಿರಾಲಿ.
