ಬಹುಮುಖ ಪ್ರತಿಭೆ ಜಾಲಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಶ್ರೀಧರ್ ಶೇಟ್ ಶಿರಾಲಿ ಅವರನ್ನು 2025 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇವರು ಶಿಕ್ಷಕರಾಗಿ, ಕವಿಯಾಗಿ, ಲೇಖಕರಾಗಿ, ಅಂಕಣಕಾರ, ಚಿತ್ರ ಕಲಾವಿದ, ಒಳ್ಳೆಯ ವಾಗ್ಮಿ ಹಾಗೂ ವ್ಯಂಗ್ಯ ಚಿತ್ರಕಾರರಾಗಿ ಅಲ್ಲದೇ ಒಳ್ಳೆಯ ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿರುತ್ತಾರೆ.
ವರದಿ: ಉಲ್ಲಾಸ್ ಶಾನಭಾಗ ಶಿರಾಲಿ.
ಶ್ರೀಧರ್ ಶೇಟ್ ಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
