ಮುರುಡೇಶ್ವರದ ಪ್ರತಿಷ್ಟಿತ ಕಾಲೇಜುಗಳಲ್ಲಿ ಒಂದಾದ ಆರ್. ಎನ್. ಎಸ್ ಪ್ರಥಮ ದರ್ಜೆ ಕಾಲೇಜಿನ ಬಿಬಿಎ
ಪ್ರಥಮ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ. ಪ್ರೇಮಾ ನಾರಾಯಣ ದೇವಾಡಿಗ ಇವರು ದಕ್ಷಿಣ ವಲಯ
ಅಂತರ್ ವಿಶ್ವವಿದ್ಯಾಲಯ ಮಹಿಳಾ “ ಕಬಡ್ಡಿ” ಪಂದ್ಯಾವಳಿಯಲ್ಲಿ ಭಾಗವಹಿಸಲು, ಕರ್ನಾಟಕ ವಿಶ್ವವಿದ್ಯಾಲಯ
ಧಾರವಾಡ ತಂಡಕ್ಕೆ ಆಯ್ಕೆಯಾಗಿರುತ್ತಾರೆ, ಇವರಿಗೆ ನಮ್ಮ ಸಂಸ್ಥೆಯ ಅಧ್ಯಕ್ಷರು, ಆಡಳಿತಮಂಡಳಿ, ಪ್ರಾಚಾರ್ಯರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದಿಸಿದ್ದಾರೆ.
ಆರ್. ಎನ್. ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕರ್ನಾಟಕ ವಿಶ್ವವಿದ್ಯಾಲಯ ಮಹಿಳಾ “ ಕಬಡ್ಡಿ”ತಂಡಕ್ಕೆ ಆಯ್ಕೆ
