ಭಟ್ಕಳ: ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಮಾರುತಿ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷರಾದ ಅಶೋಕ್ ಪೈ ಇವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ಕರ್ನಾಟಕ ಸರಕಾರವು ಅಶೋಕ್ ಶಾಂತರಾಮ್ ಪೈ ಇವರಿಗೆ ದಿನಾಂಕ 14-11-25 ಶುಕ್ರವಾರ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ “ಸಹಕಾರ ರತ್ನ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಿದೆ.
ವರದಿ: ಉಲ್ಲಾಸ ಶಾನಭಾಗ ಶಿರಾಲಿ.
ಕರ್ನಾಟಕ ಸರ್ಕಾರದ “ಸಹಕಾರ ರತ್ನ” ಪ್ರಶಸ್ತಿ ಅಶೋಕ ಪೈ ಮಡಿಲಿಗೆ
