ಶಾಲೆಗೆ ಕೀರ್ತಿ ತಂದ ಹರ್ಷದ

Share

ಭಟ್ಕಳ :ಕನ್ನಡ ಸಂಸ್ಕೃತಿ ಇಲಾಖೆಯವರು ಬೆಂಗಳೂರಿನಲ್ಲಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ವಿದ್ಯಾರ್ಥಿ ಹರ್ಷದ ಮಂಜು ಗೊಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದು ರೂ. 15,000= 00 ನಗದು ಬಹುಮಾನ ಪಡೆದಿರುತ್ತಾನೆ. ಚಿತ್ರ ಕಲಾ ಶಿಕ್ಷಕರಾದ ಸಂಜಯ ಗುಡಿಗಾರ ಮಾರ್ಗದರ್ಶನ ನೀಡಿರುತ್ತಾರೆ. ಇವನಿಗೆ ಆಡಳಿತ ಮಂಡಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಖ್ಯೋಧ್ಯಾಪಕರು, ಶಿಕ್ಷಕ ವೃಂದ ಹಾಗೂ ಊರ ನಾಗರಿಕರು ಅಭಿನಂದನೆ ಸಲ್ಲಿಸಿರುತ್ತಾರೆ.
ವರದಿ: ಉಲ್ಲಾಸ್ ಶಾನಭಾಗ್ ಶಿರಾಲಿ.

Leave a Reply

Your email address will not be published. Required fields are marked *

error: Content is protected !!