ಭಟ್ಕಳ: ವಿಜಯ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಶಾಲೆ ಮಕ್ಕಳಿಗೆ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ಹೊನ್ನಾವರದ ಸಾಲ್ಕೋಡ್ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ವೇಳೆ ವಿಜಯ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥರಾಗಿರುವ ಹಾಗೂ ಸಮಾಜ ಸೇವಕಿ ಶ್ರೀಮತಿ ದೀಪಾ ನಾಯ್ಕ ವಿದ್ಯಾರ್ಥಿ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಪಟ್ಟಿ ಪೆನ್ ಡಿಶ್ನರಿ ಬುಕ್ ವಿತರಿಸಿ ಮಕ್ಕಳ ಮುಂದಿನ ವಿದ್ಯಾಬ್ಯಾಸಕ್ಕೆ ಶುಭ ಹಾರೈಸಿದರು
ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಊರಿನ ಗ್ರಾಮಸ್ಥರು ಶಿಕ್ಷಕ ವೃಂದವರು ಈ ಸಂದರ್ಭದಲ್ಲಿ ಉಪಸಿತರಿದ್ದರು
